ಇಂಡೋನೇಷ್ಯಾ ಪೊಲೀಸರು

ಶೀಘ್ರದಲ್ಲೇ ಛೋಟಾ ರಾಜನ್ ಭಾರತಕ್ಕೆ!
ಇಂಡೋನೇಷ್ಯಾದಲ್ಲಿ ಸೆರೆಸಿಕ್ಕಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಗೆ ಮಂಗಳವಾರ ಚಾಲನೆ ದೊರೆತಿದೆ.

ರಾಜನ್ ಬಂಧನ: ಇಂಡೋನೇಷ್ಯಾ ಸರ್ಕಾರಕ್ಕೆ ರಾಜನಾಥ ಸಿಂಗ್ ಅಭಿನಂದನೆ
ಹಲವು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ಮೋಸ್ಟ್ ವಾಟೆಂಡ್ ಕ್ರಿಮಿನಲ್ ಎಂಬ ಹೆಸರು ಪಡೆದಿದ್ದ ಭೂಗತ ಪಾತಕಿ ಚೋಟಾ ರಾಜನ್ ಬಂಧನವನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಧೃಡೀಕರಿಸಿದ್ದು, ಬಂಧನಕ್ಕೊಳಪಡಿಸಿದ ಇಂಡೋನೇಷ್ಯಾ ಪೊಲೀಸರಿಗೆ ಸೋಮವಾರ ಅಭಿನಂದನೆ ಸಲ್ಲಿಸಿದ್ದಾರೆ...

