ವಿದೇಶಇಂಡೋನೇಷ್ಯಾದಲ್ಲಿ 5.4 ತೀವ್ರತೆಯ ಭೂಕಂಪ: ಸುಮಾರು 162 ಮಂದಿ ಸಾವು, ಕನಿಷ್ಠ 700 ಮಂದಿಗೆ ಗಾಯ
ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸೋಮವಾರ ಸಂಭವಿಸಿದ ಭೂಕಂಪನದಿಂದ ಸುಮಾರು 162 ಜನರು ಸಾವಿಗೀಡಾಗಿದ್ದು, 700 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಆಡಳಿತದ ವಕ್ತಾರರು ಸೋಮವಾರ ತಿಳಿಸಿದ್ದಾರೆ.