ಇಂಡೋನೇಷ್ಯಾ ಮಾಸ್ಟರ್ಸ್

ಇಂಡೋನೇಷ್ಯಾ ಮಾಸ್ಟರ್ಸ್: ಸಿಂಧು ಶುಭಾರಂಭ-ಸೈನಾ ನಿರ್ಗಮನ
ಕ್ರೀಡೆ

ಇಂಡೋನೇಷ್ಯಾ ಮಾಸ್ಟರ್ಸ್: ಸಿಂಧು ಶುಭಾರಂಭ-ಸೈನಾ ನಿರ್ಗಮನ

ಭಾರತ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರು ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಮಾಸ್ಟರ್ಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ನಲ್ಲಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ, ಮತ್ತೊರ್ವ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಮೊದಲನೇ ಸುತ್ತಿನಲ್ಲೇ ಸೋತು ಹೊರ ನಡೆದರು. 

ಇಂಡೋನೇಷ್ಯಾ ಮಾಸ್ಟರ್ಸ್: ಮೊದಲ ಸುತ್ತಿನಲ್ಲೇ ಹೊರ ನಡೆದ ಶ್ರೀಕಾಂತ್, ಸೌರಭ್ ವರ್ಮಾ
ಕ್ರೀಡೆ

ಇಂಡೋನೇಷ್ಯಾ ಮಾಸ್ಟರ್ಸ್: ಮೊದಲ ಸುತ್ತಿನಲ್ಲೇ ಹೊರ ನಡೆದ ಶ್ರೀಕಾಂತ್, ಸೌರಭ್ ವರ್ಮಾ

ಭಾರತದ ಕಿಡಂಬಿ ಶ್ರೀಕಾಂತ್ ಹಾಗೂ ಸೌರಭ್ ವರ್ಮಾ ಅವರು ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಮಾಸ್ಟರ್ಸ್ 500ರ ಮೊದಲನೇ ಸುತ್ತಿನಲ್ಲಿ ಸೋಲುವ ಮೂಲಕ ಟೂರ್ನಿಯಿಂದ ನಿರ್ಗಮಿಸಿದರು. 

ಸೈನಾ ನೆಹ್ವಾಲ್ ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಫಿಯನ್
ಕ್ರೀಡೆ

ಸೈನಾ ನೆಹ್ವಾಲ್ ಇಂಡೋನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಫಿಯನ್

ಭಾರತದ ಅನುಭವಿ ಆಟಗಾರ್ತಿ ವಿಶ್ವದ ಮಾಜಿ ಅಗ್ರ ಶ್ರೇಯಾಂಕಿತೆ ಸೈನಾ ನೆಹ್ವಾಲ್‌ ಇಂಡೊನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ ಮುಡಿಗೇರಿಸಿಕೊಂಡಿದ್ದಾರೆ.