ವಿದೇಶರಿಂಗ್ ಆಫ್ ಫೈರ್ನಲ್ಲಿ ಮತ್ತೆ ನಡುಗಿದ ಭೂಮಿ; ಇಂಡೋನೇಷ್ಯಾದಲ್ಲಿ ಭೂಕಂಪ; 20 ಮಂದಿ ಸಾವು
ಇಂದು ಮುಂಜಾನೆ ಪೂರ್ವ ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಸಂಭವಿಸಿದ 7.7 ತೀವ್ರತೆಯ ಭೀಕರ ಭೂಕಂಪಕ್ಕೆ ಕನಿಷ್ಠ 20 ಜನರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಲ್ಲಿನ ರಕ್ಷಣಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.