ಇಂದಿರಾ

ಅನಿತಾ ಭಟ್ ನಿರ್ಮಾಣದ 'ಇಂದಿರಾ' ಮೋಷನ್ ಫೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್ ಕುಮಾರ್
ಸಿನಿಮಾ ಸುದ್ದಿ

ಅನಿತಾ ಭಟ್ ನಿರ್ಮಾಣದ 'ಇಂದಿರಾ' ಮೋಷನ್ ಫೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್ ಕುಮಾರ್

ನಟಿ ಅನಿತಾ ಭಟ್ ನಿರ್ಮಿಸಿ, ಅಭಿನಯಿಸುತ್ತಿರುವ 'ಇಂದಿರಾ' ಚಿತ್ರದ ಮೋಷನ್ ಫೋಸ್ಟರ್ ನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿದ್ದಾರೆ.

ಇಂದಿರಾ-ಭೂಗತ ಪಾತಕಿ ಕರೀಮ್ ಲಾಲ್ ಆಗಾಗ್ಗೆ ಭೇಟಿ: ಹೇಳಿಕೆಗೆ ಕ್ಷಮೆಯಾಚಿಸಿದ ಸಂಜಯ್ ರಾವತ್
ದೇಶ

ಇಂದಿರಾ-ಭೂಗತ ಪಾತಕಿ ಕರೀಮ್ ಲಾಲ್ ಆಗಾಗ್ಗೆ ಭೇಟಿ: ಹೇಳಿಕೆಗೆ ಕ್ಷಮೆಯಾಚಿಸಿದ ಸಂಜಯ್ ರಾವತ್

ದಿವಂಗತ ಪ್ರಧಾನಿ ಇಂದಿರಾ ಗಾಂಧಿ  ಅಂದಿನ ಭೂಗತ ಪಾತಕಿ ಕರೀಮ್ ಲಾಲಾನನ್ನು ಭೇಟಿಯಾಗುತ್ತಿದ್ದರು ಎಂಬ ಸಂಚಲನದ ಹೇಳಿಕೆ ನೀಡಿದ್ದ ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್, ಇದೀಗ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ

ಚಾಮರಾಜನಗರದಲ್ಲಿ ಇಂದಿರಾ ಕ್ಯಾಂಟೀನ್  ಉದ್ಘಾಟಿಸಿದ ರಾಹುಲ್ ಗಾಂಧಿ
ರಾಜ್ಯ

ಚಾಮರಾಜನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ರಾಹುಲ್ ಗಾಂಧಿ

ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಉದ್ಘಾಟಿಸಿದರು.