ವೃತ್ತಿ & ಉದ್ಯೋಗ ಅವಕಾಶಗಳುIGNOUದಲ್ಲಿ ಭರ್ಜರಿ ಉದ್ಯೋಗಾವಕಾಶ: ಪರೀಕ್ಷೆಯಿಲ್ಲದೆ ನೇರ ನೇಮಕಾತಿ; ತಿಂಗಳಿಗೆ ₹2 ಲಕ್ಷ ಸಂಬಳ; ಅರ್ಜಿ ಸಲ್ಲಿಕೆ ಹೇಗೆ?
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (IGNOU) ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 43 ಬೋಧನಾ ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: