ಇಂದಿರಾ ಸಾರಿಗೆ

ಇಂದಿರಾ ಕ್ಯಾಂಟೀನ್ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ 'ಇಂದಿರಾ ಸಾರಿಗೆ' ಭಾಗ್ಯ!
ಜನಪ್ರಿಯ ಇಂದಿರಾ ಕ್ಯಾಂಟೀನ್ ಯೋಜನೆ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಮತ್ತೊಂದು ಯೋಜನೆ ಜಾರಿಗೆ ಮುಂದಾಗಿದ್ದು, ಈ ಬಾರಿ ಇಂದಿರಾ ಸಾರಿಗೆ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಮಹಿಳೆಯರು, ಮಕ್ಕಳಿಗಾಗಿ 'ಇಂದಿರಾ ಸಾರಿಗೆ' ಸೇವೆ ಶೀಘ್ರ ಪ್ರಾರಂಭ: ಎಚ್.ಎಂ.ರೇವಣ್ಣ
"ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಪ್ರಯುಕ್ತ ಮಹಿಳೆಯರು ಮತ್ತು ಮಕ್ಕಳಿಗಾಗಿ ಇಂದಿರಾ ಸಾರಿಗೆ ಪ್ರಾರಂಭಿಸಲಿದ್ದೇವೆ" ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.

