ಇಂದಿರಾನಗರ

ಬೆಂಗಳೂರು: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ; Video
ಗುರುವಾರ ರಾತ್ರಿ ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಐಶಾರಾಮಿ ಕಾರು ವಿಭಜಕಕ್ಕೆ ಢಿಕ್ಕಿಯಾಗಿ ಮೇಲಕ್ಕೆ ಹಾರಿ ರೆಸ್ಟೋರೆಂಟ್ ಗೋಡೆಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರು: ನಾಯಿಯನ್ನು ವಾಕ್ ಮಾಡಿಸುತ್ತಿದ್ದ ಮಹಿಳೆಗೆ ಕಿಡಿಗೇಡಿಯಿಂದ ಲೈಂಗಿಕ ಕಿರುಕುಳ!
ನಂತರ ಸಂತ್ರಸ್ತೆ 100 ಅಡಿ ರಸ್ತೆಯಲ್ಲಿರುವ ತನ್ನ ಫ್ಲಾಟ್‌ಗೆ ಹಿಂತಿರುಗಿ ತನ್ನ ಸಹೋದರಿಗೆ ಕರೆ ಮಾಡಿ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಆಕೆಯ ಮತ್ತೊಬ್ಬ ಸ್ನೇಹಿತೆಗೂ ಮಾಹಿತಿ ನೀಡಿದ್ದಾಳೆ ಮತ್ತು ಭಾನುವಾರ ದೂರು ದಾಖಲಿಸಿದ್ದಾರೆ.

ಕುಡಿದ ಅಮಲಿನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: ಇಂದಿರಾನಗರದಲ್ಲಿ ರೌಡಿಶೀಟರ್ ಅಟ್ಟಹಾಸ, ಬೆಚ್ಚಿಬಿದ್ದ ನಿವಾಸಿಗಳು..!
ನಾಲ್ವರೂ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರ‍್ಯಾಪಿಡೋ ಬೈಕ್ ಚಾಲಕನಿಗೆ ಆಟೋ ಚಾಲಕನಿಂದ ಕಿರುಕುಳ: ವಿಡಿಯೋ ವೈರಲ್, ತನಿಖೆಗೆ ಪೊಲೀಸರು ಮುಂದು!
ರ‍್ಯಾಪಿಡೋ ಬೈಕ್ ಚಾಲಕನೊಬ್ಬನಿಗೆ ಆಟೋ ಚಾಲಕನೊಬ್ಬ ಕಿರುಕುಳ ನೀಡಿದ ಘಟನೆ ಇಂದಿರಾನಗರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ಇಂದಿರಾನಗರದ 80 ಅಡಿ ರಸ್ತೆಯಲ್ಲಿ ಸರಣಿ ಅಪಘಾತ; ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
ಬೆಂಝ್ ಕಾರಿನ ಚಾಲಕನ ಅಜಾಗರೂಕ ಚಾಲನೆ ಸರಣಿ ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಮೂರು ವಾಹನಗಳು ಹಾನಿಗೊಳಗಾದರೆ ರೆಸ್ಟೋರೆಂಟ್ ಉದ್ಯೋಗಿಯ ಜೀವವನ್ನು ಬಲಿ ತೆಗೆದುಕೊಂಡಿದೆ. ಮಂಗಳವಾರ ಮಧ್ಯಾಹ್ನ ಇಂದಿರಾನಗರ 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಚಾಲಕನ ಸ್ಥಿತಿ ಸಹ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಅಪಾಯದ ಕೂಪವಾದ ಐಷಾರಾಮಿ ಇಂದಿರಾನಗರದ ರಸ್ತೆಗಳು!
ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ ೧೦೦ ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.

ಐಟಿ ರಾಜಧಾನಿಗೆ ಲಗ್ಗೆ ಇಟ್ಟ ರೋಬೋ ಸಪ್ಲೇಯರ್ಸ್! ಮಾನವನ ಬದಲಿಗೆ ರೋಬೋಟ್‌ಗಳಿಂದ ಸೇವೆ
ಇಂದಿರಾನಗರದ 100 ಫೀಟ್ ರಸ್ತೆಯಲ್ಲಿ ಹೊಸದಾಗಿ ತೆರೆಯಲಾಗಿರುವ ರೆಸ್ಟೋರೆಂಟ್ ನಲ್ಲಿ ನಿಮಗೆ ರೋಬೋ ಸರ್ವರ್ ಗಳು ಸಿಗುತ್ತಾರೆ!

ಪ್ರಯಾಣಿಕರ ಗಮನಕ್ಕೆ: ನಾಳೆಯೂ ಎಂಜಿ ರಸ್ತೆ - ಇಂದಿರಾನಗರ ಮಧ್ಯೆ ಮೆಟ್ರೋ ಸಂಚಾರ ಇಲ್ಲ
ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿಯ ಪಿಲ್ಲರ್ ದುರಸ್ತಿ ಕಾಮಗಾರಿ ಇನ್ನೂ ಮುಗಿದಿಲ್ಲ. ಹೀಗಾಗಿ ನಾಳೆಯೂ...

ಕಸ ಬೇರ್ಪಡಿಸಿ ಎಂದು ಹೇಳಿದ್ದಕ್ಕೆ ಮಹಿಳೆಯ ಮನೆ ಮುಂದೆ 3 ಲಾರಿ ಕಸ ಸುರಿದ ಬಿಬಿಎಂಪಿ!
ಸ್ಥಳೀಯ ವಾಣಿಜ್ಯ ಮಳಿಗೆಯವರು ಕಸ ಬೇರ್ಪಡಿಸಿ ಹಾಕಬೇಕು ಎಂದು ದನಿ ಎತ್ತಿದ್ದಕ್ಕೆ ಮಹಿಳೆಯೊಬ್ಬರ ಮನೆ ಮುಂದೆ ಬಿಬಿಎಂಪಿ ಪೌರ ಕಾರ್ಮಿಕರು ಮೂರು ಲಾರಿ ಕಸ ...

