ರಾಜ್ಯಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಟ್ರ್ಯಾಕ್ಗೆ ಜಿಗಿದ ಮಹಿಳೆ, 15 ನಿಮಿಷ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತ
ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮಹಿಳೆಯೊಬ್ಬರು ಟ್ರ್ಯಾಕ್ ಮೇಲೆ ಜಿಗಿದ ಘಟನೆ ಇಂದಿರಾನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದ್ದು, ಪರಿಣಾಮ ಪರ್ಪಲ್ ಲೈನ್ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.