ಇಂದೋರ್ ಟೆಸ್ಟ್

3ನೇ ಟೆಸ್ಟ್ ಸೋಲಿನ ಬೆನ್ನಲ್ಲೇ ಬಿಸಿಸಿಐ ಐಸಿಸಿ ಶಾಕ್: ಇಂದೋರ್ ಪಿಚ್ ಗೆ ಕಳಪೆ ರೇಟಿಂಗ್!
ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದೋರ್ ಸ್ಟೇಡಿಯಂನಲ್ಲಿ ಮೂರನೇ ದಿನಕ್ಕೆ ಮುಕ್ತಾಯಗೊಂಡಿದ್ದು ಪಿಚ್ ಗೆ ಸಂಬಂಧಿಸಿದಂತೆ ಐಸಿಸಿಯಿಂದ ದೊಡ್ಡ ಶಿಕ್ಷೆಯಾಗಿದೆ.

ಇಂದೋರ್ ಟೆಸ್ಟ್: ಬೇಡವಾಗಿದ್ದ ಶಾಟ್, ವ್ಯರ್ಥವಾದ DRS, ನಾಯಕ ರೋಹಿತ್ ಶರ್ಮಾಗೆ ಇಂದು ಕೆಟ್ಟ ದಿನ
ರೋಹಿತ್ ಶರ್ಮಾ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಎರಡು ಟೆಸ್ಟ್‌ಗಳಲ್ಲಿ ಬ್ಯಾಟರ್ ಮತ್ತು ನಾಯಕನಾಗಿ ಗಮನ ಸೆಳೆದಿದ್ದರು. ಆದರೆ ಮೂರನೇ ಟೆಸ್ಟ್ ಪಂದ್ಯ ಅವರಿಗೆ ದೊಡ್ಡ ಹೊಡೆತ ನೀಡಿದೆ.

3ನೇ ಟೆಸ್ಟ್: 109 ರನ್ ಗೆ ಭಾರತ ಆಲೌಟ್; ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ 4 ವಿಕೆಟ್‌ಗೆ 156; 47 ರನ್ ಮುನ್ನಡೆ!
ಆಸ್ಟ್ರೇಲಿಯಾದ ಎಡಗೈ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಹಾಗೂ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ನಾಲ್ಕು ವಿಕೆಟ್ ನಷ್ಟಕ್ಕೆ 156 ರನ್ ಪೇರಿಸಿದೆ.

ಕನ್ನಡಿಗ ಮಯಾಂಕ್ ಅಬ್ಬರದ ದ್ವಿಶತಕ: ಭಾರತಕ್ಕೆ 343 ರನ್ ಮುನ್ನಡೆ
ಕರ್ನಾಟಕದ ಮಯಾಂಕ್ ಅಗರ್ವಾಲ್ ವೃತ್ತಿ ಜೀವನದ ಎರಡನೇ ದ್ವಿಶತಕ ಹಾಗೂ ಅಜಿಂಕ್ಯ ರಹಾನೆ ಮತ್ತು ರವೀಂದ್ರ ಜಡೇಜಾ ಅವರ ಅರ್ಧ ಶತಕಗಳ ಬಲದಿಂದ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೃಹತ್ ಮುನ್ನಡೆ ಸಾಧಿಸಿದೆ.

ಇಂದೋರ್ ಟೆಸ್ಟ್: ಎರಡನೇ ದ್ವಿಶತಕ ಸಿಡಿಸಿದ ಕನ್ನಡಿಗ ಮಯಾಂಕ್, ಬೃಹತ್ ಮೊತ್ತದತ್ತ ಟಿಂ ಇಂಡಿಯಾ
ಕರ್ನಾಟಕದ ಮಯಾಂಕ್ ಅಗರ್ವಾಲ್ ಅವರು ಇಲ್ಲಿನ ಹೋಳ್ಕರ್ ಕ್ರಿಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲನೇ ಟೆಸ್ಟ್ ಪಂದ್ಯದ ಎರಡನೇ ದಿನ ವೃತ್ತಿ ಜೀವನದ ಎರಡನೇ ದ್ವಿಶತಕ ಪೂರೈಸಿದರು.

ಇಂದೋರ್ ಟೆಸ್ಟ್: ಶಮಿ, ಅಶ್ವಿನ್ ಬೌಲಿಂಗ್ ದಾಳಿಗೆ ತತ್ತರಿಸಿದ ಬಾಂಗ್ಲಾ 150ಕ್ಕೆ ಆಲೌಟ್
ಮೊಹಮ್ಮದ್ ಶಮಿ ಅವರ ಅದ್ಭುತ ರಿವರ್ಸ್ ಸ್ವಿಂಗ್ ಮತ್ತು ರವಿಚಂದ್ರನ್ ಅಶ್ವಿನ್ ಅವರ ಅದ್ಭುತ ಪ್ರದರ್ಶನ ಪ್ರವಾಸಿ ಬಾಂಗ್ಲಾ ಹುಲಿಗಳನ್ನು ಕೇವಲ 150ರನ್ನುಗಳಿಗೆ ಕಟ್ಟಿ ಹಾಕಿದೆ.

