ದೇಶವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಇಂದೋರ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡ್; ಪ್ರಯಾಣಿಕ ಸಾವು
ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ ವ್ಯಕ್ತಿಯೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ...