ಇಂಧನ ಇಲಾಖೆ

ಶಾಶ್ವತ ವಿದ್ಯುತ್ ಸಂಪರ್ಕ: ಕರ್ನಾಟಕ ಸರ್ಕಾರದ ಬೊಕ್ಕಸಕ್ಕೆ 1,094 ಕೋಟಿ ರೂ. ಆದಾಯ ಸಂಗ್ರಹದ ನಿರೀಕ್ಷೆ!
ಸ್ವಾಧೀನಾನುಭವ ಪ್ರಮಾಣ ಪತ್ರ ಇಲ್ಲದೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಗ್ರಾಹಕರಿಗೆ 15 ದಿನಗಳ ಕಾಲಾವಕಾಶ ನೀಡುವುದಾಗಿ ಜೂನ್ 22 ರಂದು ರಾಜ್ಯ ಸರ್ಕಾರ ಘೋಷಿಸಿದೆ.

ವಿದ್ಯುತ್ ಸಂಪರ್ಕ: OC ವಿನಾಯಿತಿಗೆ ಇಂಧನ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ಇಂಧನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ನಾಗರಿಕರು ಈ ವಿನಾಯಿತಿಯಡಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಮುಂದಿನ 15 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದೆ.

ವಿದ್ಯುತ್ ಮಾರಾಟ: ಇಂಧನ ಇಲಾಖೆಗೆ 3,685 ಕೋಟಿ ರೂ ಆದಾಯ
ಕರ್ನಾಟಕ ಪವರ್ ಕಂಪನಿ ಲಿಮಿಟೆಡ್ (PCKL) ಮಾಹಿತಿ ಪ್ರಕಾರ, 2023-24ರಿಂದ 2026ರ ಜೂನ್ 8ರವರೆಗೆ ಒಟ್ಟು 6,531.33 ಮಿಲಿಯನ್ ಯೂನಿಟ್‌ಗಳಷ್ಟು (MU) ವಿದ್ಯುತ್ ನ್ನು ಪ್ರತಿ ಯೂನಿಟ್‌ಗೆ ಸರಾಸರಿ 5.64 ರೂಪಾಯಿ ದರದಲ್ಲಿ ಮಾರಾಟ ಮಾಡಲಾಗಿದೆ.

ಮುಂದಿನ ಐದು ವರ್ಷ ಕರ್ನಾಟಕದಲ್ಲಿ 25,000 ಮೆಗಾವಾಟ್ ಹಸಿರು ಇಂಧನ ಉತ್ಪಾದನೆ
ಹೂಡಿಕೆದಾರರು ಮತ್ತು ಜನರ ಸಹಕಾರದೊಂದಿಗೆ 25,000 ಮೆಗಾವಾಟ್ ಗುರಿಯನ್ನು ಸಾಧಿಸಬೇಕು ಎಂದು ಅವರು ಹೇಳಿದರು.

ಸುಲಭವಾಗಿ ನೋಡಲಾಗುವಂತಹ ಸ್ಥಳಗಳಲ್ಲಿ ಮೀಟರ್‌ಗಳನ್ನು ಅಳವಡಿಸಿ: ಗ್ರಾಹಕರಿಗೆ ಇಂಧನ ಇಲಾಖೆ ಸೂಚನೆ
ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಹೊಸ ಸಾಧನ ಪರಿಚಯಿಸಲಾಗಿದೆ ಎಂದು ಇಂಧನ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯುತ್ ಬಳಕೆದಾರರಿಗೆ 800-1,000 ಕೋಟಿ ರೂ ಮರು ಪಾವತಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ!
ಕನಿಷ್ಠ ಸುಂಕದ ಮೇಲಿನ ತೆರಿಗೆ ಅಸಾಂವಿಧಾನಿಕವಾಗಿದ್ದು, ಅರ್ಜಿದಾರರು ಸರಿಯಾದ ದಾಖಲೆಗಳೊಂದಿಗೆ ಪಾವತಿಸಿದ ಹಣವನ್ನು ಪಡೆಯಬಹುದು ಎಂದು ಜೂನ್ 20 ರಂದು ಹೈಕೋರ್ಟ್ ಆದೇಶ ಹೊರಡಿಸಿತ್ತು.

ಬೇಸಿಗೆ ಎಫೆಕ್ಟ್: ವಿದ್ಯುತ್ ಬಳಕೆ ಗಣನೀಯ ಏರಿಕೆ; Gruha Jyothi ಪಟ್ಟಿ ಪರಿಷ್ಕರಣೆ ಸಾಧ್ಯತೆ! ಫಲಾನುಭವಿಗಳ ಸಂಖ್ಯೆ ಕಟ್?
ಕರ್ನಾಟಕ ರಾಜ್ಯ ಇಂಧನ ಇಲಾಖೆ ಅಧಿಕಾರಿಗಳು ಗ್ರಾಹಕರ ವಿದ್ಯುತ್ ಬಳಕೆ ಮಾದರಿ ಮತ್ತು ಗ್ರಾಹಕರ ವಿದ್ಯುತ್ ಬಳಕೆಯ ಮಾದರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಬೆಂಗಳೂರು: ಬಿಡದಿ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಇಂಧನ ಇಲಾಖೆ ಉತ್ಸುಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೂಡ ಈ ಕಲ್ಪನೆಯಿಂದ ಸಂತಸಗೊಂಡಿದ್ದು, ಹೆಚ್ಚುತ್ತಿರುವ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಪರಿಹರಿಸಲು ಇದನ್ನು ಪರಿಹಾರವಾಗಿ ನೋಡುತ್ತಿದೆ.

ರಾಜ್ಯದ ಮೊದಲ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ: 2030ಕ್ಕೆ 60,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
2016ರಲ್ಲಿ ಈ ಸ್ಥಾವರ ಸ್ಥಾಪನೆಗೆ ಮುಖ್ಯಮಂತ್ರಿಯಾಗಿ ನಾನೇ ಅಡಿಗಲ್ಲು ಹಾಕಿದ್ದೆ. ಆಗ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದರು. ಕೆ.ಜೆ.ಜಾರ್ಜ್ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು.

