ರಾಜ್ಯಸುರತ್ಕಲ್ ನಲ್ಲಿ ಕಲಬೆರಕೆ ಇಂಧನ ದಂಧೆ ಭೇದಿಸಿದ ಅಧಿಕಾರಿಗಳು!
ಸುರತ್ಕಲ್ ಪೊಲೀಸರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಂಗಳೂರು ಬಳಿ ಏವಿಯೇಷನ್ ಟರ್ಬೈನ್ ಫ್ಯೂಯಲ್ (ಎಟಿಎಫ್) ಕಲಬೆರಕೆ ದಂಧೆಯನ್ನು ಭೇದಿಸಿ 16,000 ಲೀಟರ್ ಜೆಟ್ ಇಂಧನ ಮತ್ತು ಎರಡು ಟ್ಯಾಂಕರ್ಗಳನ್ನು ವಶಪಡಿಸಿಕೊಂಡಿದ್ದಾರೆ.