ಈ ಮಧ್ಯೆ ನೈಋತ್ಯ ಪಾಕಿಸ್ತಾನದಲ್ಲಿ ತೈಲ ಟ್ಯಾಂಕರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿದೆ ಎಂದು ಘಟನೆಯ ಒಂದು ವಾರದ ನಂತರ ಅಧಿಕಾರಿಗಳು ತಿಳಿಸಿದ್ದಾರೆ.