ದೇಶಅಹಮದಾಬಾದ್ ದುರಂತದಿಂದ ಎಚ್ಚೆತ್ತ Air India: ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ವಿಮಾನ ಹಾರಾಟ ಸ್ಥಗಿತ!
ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.