ಇಂಧನ ಮೂಲಸೌಕರ್ಯ

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ
ಇಸ್ಫಹಾನ್ನಲ್ಲಿರುವ ನೈಸರ್ಗಿಕ ಅನಿಲ ಸಂಸ್ಕರಣಾ ಘಟಕದ ಒಂದು ಭಾಗ ಹಾಗೂ ಖೋರ್ರಾಮ್ಶಹರ್ ಪ್ರದೇಶದ ವಿದ್ಯುತ್ ಸ್ಥಾವರಕ್ಕೆ ಸಂಪರ್ಕ ಹೊಂದಿರುವ ಪ್ರಮುಖ ಪೈಪ್ಲೈನ್ಗಳು ದಾಳಿಯಿಂದ ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಬಹ್ರೇನ್ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!
ಬಹ್ರೇನ್ ರಾಜನ ಜೊತೆಗೆ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಮುಕ್ತ ಹಾಗೂ ಸುರಕ್ಷಿತ ಹಡಗು ಮಾರ್ಗಗಳ ಖಾತ್ರಿಯ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

