ವಿಶೇಷಸೋಲಾರ್ ಪಾರ್ಕ್ ನಿಂದ ಉಂಟಾಗುತ್ತಿರುವ ತಾಪಮಾನ ಹೆಚ್ಚಳದ ಬಗ್ಗೆ ಅಧ್ಯಯನ ಮಾಡುತ್ತಿರುವೆ: ಇಂಧನ ಸಚಿವ ಸುನಿಲ್ ಕುಮಾರ್
ಪಾವಗಡ ತಾಲೂಕಿನಲ್ಲಿರುವ ಭಾರತದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ತಾಪಮಾನ ಗಣನೀಯವಾಗಿ ಹೆಚ್ಚಳವಾಗುತ್ತಿರುವ ವಿಷಯ ತಜ್ಞರು ಈ ಯೋಜನೆಯ ಬಗ್ಗೆ ವ್ಯಕ್ತಪಡಿಸುತ್ತಿರುವ ಆತಂಕಗಳ ಪೈಕಿ ಒಂದಾಗಿದೆ.