ದೇಶಮಣಿಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೀರಾಬಾಯಿ ಚಾನು ನೇಮಕ- ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಘೋಷಣೆ
ಟೋಕಿಯೊ ಒಲಂಪಿಕ್ಸ್ನಲ್ಲಿ ಬೆಳ್ಳಿ ಗೆದ್ದ ವೇಟ್ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಅವರನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಸೋಮವಾರ ಪ್ರಕಟಿಸಿದ್ದಾರೆ.