ಇಂಫಾಲ್

ಇಂಫಾಲ್ ಬಳಿ ಉಗ್ರರಿಂದ ಗುಂಡಿನ ದಾಳಿ: ಅಸ್ಸಾಂ ರೈಫಲ್ಸ್ ನ 2 ಸೈನಿಕರು ಹುತಾತ್ಮ, 5 ಮಂದಿಗೆ ಗಾಯ
ಸಂಜೆ 5.50 ಕ್ಕೆ ಪಟ್ಸೊಯ್ ಕಂಪನಿಯ ಕಾರ್ಯಾಚರಣೆ ನೆಲೆಯಿಂದ ನಂಬೋಲ್ ನೆಲೆಗೆ ಪ್ರಯಾಣಿಸುತ್ತಿದ್ದಾಗ, ಅರೆಸೈನಿಕ ಪಡೆಗಳ 407 ಟಾಟಾ ವಾಹನದ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದರು.

ಮಣಿಪುರ: ಮಯನ್ಮಾರ್ ಗೆ ಪಲಾಯನ ಮಾಡಿದ್ದ 200ಕ್ಕೂ ಹೆಚ್ಚು ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ- ಸಿಎಂ ಬಿರೇನ್ ಸಿಂಗ್
ಮಣಿಪುರ ಜನಾಂಗೀಯ ಹಿಂಸಾಚಾರದಿಂದ ಜೀವ ಉಳಿಸಿಕೊಳ್ಳಲು ನೆರೆಯ ಮಯನ್ಮಾರ್ ದೇಶಕ್ಕೆ ಪಲಾಯನ ಮಾಡಿದ್ದ 200ಕ್ಕೂ ಅಧಿಕ ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ ಎಂದು ಸಿಎಂ ಬಿರೇನ್ ಸಿಂಗ್ ಹೇಳಿದ್ದಾರೆ.

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಇಂಫಾಲ್‌ನಲ್ಲಿ ಗುಂಡಿನ ದಾಳಿ, ವಾಹನಗಳಿಗೆ ಬೆಂಕಿ
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಮಣಿಪುರ: ಬೆಚ್ಚಿಬೀಳಿಸಿದ ಇಂಫಾಲ್ ನ ಪ್ರಬಲ ಬಾಂಬ್ ಸ್ಫೋಟ, ಐವರು ಪೊಲೀಸರು ಸೇರಿ 6 ಮಂದಿಗೆ ಗಾಯ, ವಿಡಿಯೊ ವೈರಲ್
ಮಣಿಪುರ ರಾಜಧಾನಿ ಇಂಫಾಲ್ ನಗರದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಐವರು ಪೊಲೀಸ್ ಕಮಾಂಡೊಗಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ.

ಭಾರತೀಯ ನೌಕಾಪಡೆ ಈಗ ಮತ್ತಷ್ಟು ಶಕ್ತಿಶಾಲಿ: ನಿರ್ದೇಶಿತ ಕ್ಷಿಪಣಿ ನಾಶಕ ಐಎನ್ಎಸ್ ಇಂಫಾಲ್ ಸೇರ್ಪಡೆ
ಗುರಿ ನಿರ್ದೇಶಿತ ಕ್ಷಿಪಣಿ ನಾಶಕ ಸಮರ ನೌಕೆ ಐಎನ್ಎಸ್ ಇಂಫಾಲ್ ಭಾರತೀಯ ನೌಕಾಪಡೆಗೆ ಏ.21 ರಂದು ಸೇರ್ಪಡೆಗೊಂಡಿದ್ದು, ಭಾರತೀಯ ನೌಕಾಪಡೆ ಮತ್ತಷ್ಟು ಶಕ್ತಿಶಾಲಿಯಾಗಿದೆ.

ರಾಹುಲ್ ಗಾಂಧಿ ಭೇಟಿಗೂ ಮುನ್ನ ಇಂಫಾಲ್ ದಲ್ಲಿ ಬಾಂಬ್ ಪತ್ತೆ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮಣಿಪುರ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸುವ ಮುನ್ನ ಇಂಫಾಲ್ ದಲ್ಲಿ....

ಇಂಫಾಲ್ ನಲ್ಲಿ ತಮ್ಮ ರಾಜಕೀಯ ಪಕ್ಷಕ್ಕೆ ಚಾಲನೆ ನೀಡಿದ ಇರೋಮ್ ಶರ್ಮಿಳಾ
ಮಣಿಪುರದಲ್ಲಿ ಜಾರಿಯಲ್ಲಿರುವ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು(ಎಎಫ್‌ಎಸ್‌ಪಿಎ) ರದ್ದುಮಾಡಬೇಕೆಂದು...

ಇಂಫಾಲ್ ನಲ್ಲಿ ಮತ್ತೊಂದು ಬಾಂಬ್ ಪತ್ತೆ
ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧ ಹಾಗೂ ಎರಡು ವರ್ಷದ ಹೆಣ್ಣು ಮಗು ನಿನ್ನೆ ಸ್ಫೋಟಗೊಂಡು ಗಾಯಗೊಂಡ...

ಅಸ್ಸಾಂ ರೈಫಲ್ಸ್ ಕ್ಯಾಂಪ್ ಬಳಿ ಐಇಡಿ ಸ್ಫೋಟ: 1 ಸಾವು, 3 ಗಾಯ
ಅಸ್ಸಾಂ ರೈಫಲ್ಸ್ ಕ್ಯಾಂಪ್ ಬಳಿ ಐಇಡಿ ಸ್ಫೋಟಗೊಂಡ ಪರಿಣಾಮ ಓರ್ವ ಜವಾನ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ...

