ಮಣಿಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ.