ರಾಜ್ಯರಾಜ್ಯದಲ್ಲಿ ಮತ್ತೆರಡು 'ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್' ಸ್ಥಾಪಿಸಲು ಸರ್ಕಾರ ಮುಂದು!
ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಿದೆ.