ರಾಜ್ಯಕುದುರೆಮುಖಕ್ಕೆ ಕಡೆಗೂ ಒಲಿದ ಪರಿಸರ ಸೂಕ್ಷ್ಮ ವಲಯ ಪಟ್ಟ
ಹಲವು ವರ್ಷಗಳ ವಿಳಂಬದ ನಂತರ ಇದೀಗ ಕೇಂದ್ರ ಸರ್ಕಾರ ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ಇಎಸ್ ಝಡ್) ಎಂದು ಘೋಷಿಸಿದೆ. ಇದರೊಂದಿಗೆ 316.67 ಚದರ ಕಿ.ಮೀ ವಿಸ್ತೀರ್ಣದ, ಸಂರಕ್ಷಿತ ಪ್ರದೇಶವು ಇಎಸ್ ಝಡ್ ವ್ಯಾಪ್ತಿಗೆ ಒಳಪಡಲಿದೆ.