ರಾಜಕೀಯಕುರ್ಚಿ ಕದನ: ಡಿ.ಕೆ ಶಿವಕುಮಾರ್ CM ಆಗುವುದು 200 ಪರ್ಸೆಂಟ್ ಖಚಿತ; ದೆಹಲಿಯಿಂದ ವಾಪಾಸಾದ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ
ಎಲ್ಲ ಸಿಹಿ ಸುದ್ದಿಯೇ ಆಗುತ್ತದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವು ನಾಲ್ಕೈದು ಜನ ನಾಯಕರ ನಡುವಿನ ಖಾಸಗಿ ವಿಷಯವಾಗಿದ್ದು, ಹೈಕಮಾಂಡ್ನ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ.