ಇಕ್ಬಾಲ್ ಅನ್ಸಾರಿ

ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದನ್ನ ಜನರ ಮುಂದೆ ಹೇಳ್ತೇನೆ ಬನ್ನಿ: ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ
ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಗಾವತಿ ಕ್ಷೇತ್ರಕ್ಕೆ ಬರದಂತೆ ತಡೆಯಲಾಗಿದೆ ಎಂದು ಆರೋಪಿಸಿದ ಅವರು, ನಾನು ನಿಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಬರುವಂತೆ ಕೆಲಸ ಮಾಡಿದ್ದೆ.

'ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಕಾಂಗ್ರೆಸ್ ನವರನ್ನು ಸೋಲಿಸಬಹುದು': ಇಕ್ಬಾಲ್ ಅನ್ಸಾರಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಾನು ನಂಬಿ ಕಾಂಗ್ರೆಸ್ ಸೇರಿರುವುದಾಗಿ ಸ್ಪಷ್ಟಪಡಿಸಿದ ಅನ್ಸಾರಿ, ಎರಡು ಬಾರಿ ಟಿಕೆಟ್ ನೀಡಿದರೂ, ಸ್ಥಳೀಯ ನಾಯಕರ ಪಿತೂರಿಯಿಂದ ನಾನು ಸೋಲಬೇಕಾಯಿತು ಎಂದು ಆರೋಪಿಸಿದ್ದಾರೆ.

ಕೊಪ್ಪಳ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ: ಸ್ವಪಕ್ಷೀಯರ ವಿರುದ್ಧವೇ ಸಿಡಿದೆದ್ದ ಇಕ್ಬಾಲ್ ಅನ್ಸಾರಿ
ಮುಖ್ಯಮಂತ್ರಿ ಕೊಪ್ಪಳಕ್ಕೆ ಆಗಮಿಸುವ ದಿನವೇ ಜಿಲ್ಲೆಯ ಕಾಂಗ್ರೆಸ್ ನಾಯಕರು ಮತ್ತು ಜನಪ್ರತಿನಿಧಿಗಳ ಬಗ್ಗೆ ಅಸಮಾಧಾನ ಹೊರ ಹೊರಹಾಕಿದ್ದಾರೆ.

ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಮಾಡಿದ ರಾಮಜನ್ಮಭೂಮಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ
ಪ್ರಧಾನಿ ನರೇಂದ್ರ ಮೋದಿ ಅವರ ಅಯೋಧ್ಯಾ ರೋಡ್ ಶೋ ವೇಳೆ ಅಚ್ಚರಿ ಘಟನೆಯೊಂದು ನಡೆದಿದ್ದು, ಈ ಹಿಂದೆ ಬಾಬರಿ ಮಸೀದಿ ಪರ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದ ಇಕ್ಬಾಲ್ ಅನ್ಸಾರಿ ಇದೀಗ ಪ್ರಧಾನಿ ಮೋದಿ ಮೇಲೆ ಪುಷ್ಪವೃಷ್ಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸಿ: ಇಕ್ಬಾಲ್ ಅನ್ಸಾರಿ ಮನವಿ
ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಜಮೀನು ವಿವಾದದಲ್ಲಿ ಮುಸ್ಲಿಂ ಕಡೆಯಿಂದ ಪ್ರಮುಖ ಕಕ್ಷಿದಾರರಾದ ಇಸ್ಬಾಲ್ ಅನ್ಸಾರಿ ಗುರುವಾರ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಮನವಿ ಮಾಡುವುದರ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.

ನಾನು ಭೂಮಿ ಪೂಜೆಗೆ ಹಾಜರಾಗಬೇಕೆನ್ನುವುದು ಶ್ರೀರಾಮನ ಇಚ್ಚೆ: ಬಾಬ್ರಿ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿ
ಅಯೋಧ್ಯೆ ಭೂ ವಿವಾದ ಪ್ರಕರಣದಲ್ಲಿ ದಾವೆ ಹೂಡಿದ್ದ ಇಕ್ಬಾಲ್ ಅನ್ಸಾರಿ ಬುಧವಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಲ್ಲದೆ ಪ್ರಧಾನಿ ನರೇಂದ್ರ ಮೋದಿಯವರಿಗೆ ’ರಾಮ ನಾಮಿ’ ಶಿಲೆ ಹಾಗೂ ರಾಮಚರಿತಮಾನಸ ಪ್ರತಿಯನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದಾರೆ.

ಸ್ಯಾಂಡಲ್ ವುಡ್ ನಟಿ ಜೊತೆ ಶಾಸಕ ಇಕ್ಬಾಲ್ ಅನ್ಸಾರಿ 2ನೇ ವಿವಾಹ: ಆಸ್ತಿ ವಿವಾದದಿಂದ ಬಹಿರಂಗ
ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಕನ್ನಡದ ನಟಿಯೊಬ್ಬರ ಜೊತೆ 2 ನೇ ವಿವಾಹ ಮಾಡಿಕೊಂಡಿರವುದು ಸಹೋದರರ ನಡುವಿನ ಆಸ್ತಿ ಹಂಚಿಕೆ ವಿವಾದದಿಂದ ...

ಅನ್ಸಾರಿ ಕಾಂಗ್ರೆಸ್ ಸೇರುವ ಪ್ರಸ್ತಾವನೆ ಇಲ್ಲ: ಎಚ್.ಸಿ. ಮಹದೇವಪ್ಪ
ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದ್ದಿರುವಂತೆಯೇ ಭಿನ್ನಮತೀಯ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳನ್ನು ಕಾಂಗ್ರೆಸ್ ತಳ್ಳಿಹಾಕಿದ್ದು, ಅಂತಹ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ..

ಕೊಪ್ಪಳದಲ್ಲಿ ದೇವೇಗೌಡ, ಶಾಸಕ ಅನ್ಸಾರಿ ವಾಕ್ಸಮರ
ವಿಧಾನ ಪರಿಷತ್ ಚುನಾವಣೆ ಆಯ್ತು ಈಗ ಜಿಪಂ, ತಾಪಂ ಚುನಾವಣೆ ವಿಚಾರದಲ್ಲೂ ಜೆಡಿಎಸ್‍ನೊಳಗಿನ ಭಿನ್ನಮತ...

