ರಾಜಕೀಯಚನ್ನಪಟ್ಟಣ ಉಪ ಚುನಾವಣೆ: 'ಇಗ್ಗಲೂರು ಡ್ಯಾಮ್' ಎಲ್ಲರ ಹಾಟ್ ಫೇವರಿಟ್; ಕ್ರೆಡಿಟ್ ಪಡೆಯಲು ನಾಯಕರ ಫೈಟ್!
ಈ ಜಲಾಶಯದಿಂದ ಏತ ನೀರಾವರಿ ಯೋಜನೆಯಡಿ ತಾಲೂಕು ಹಾಗೂ ಸುತ್ತಮುತ್ತಲಿನ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು ರೈತರು ರಾಗಿ, ಭತ್ತ, ಕಬ್ಬು ಸಹ ಬೆಳೆಯುತ್ತಿದ್ದಾರೆ. ಈಗ ಎಲ್ಲ ಪಕ್ಷಗಳೂ ಈ ಯೋಜನೆಯ ಕ್ರೆಡಿಟ್ ಪಡೆಯಲು ಮುಂದಾಗಿವೆ.