ಜನವರಿ 29ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. 5 ಆರ್ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ.