ದೇಶಜೈಪುರದಲ್ಲಿ ಇಟಲಿ ಪ್ರವಾಸಿಗನಿಗೆ ಕೊರೋನಾ ವೈರಸ್ ಪಾಸಿಟಿವ್: ದೇಶದಲ್ಲಿ ಆರು ಪ್ರಕರಣಗಳು ದೃಢ
ಜೈಪುರದಲ್ಲಿರುವ ಇಟಲಿಯ ಪ್ರವಾಸಿಗರೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ 6 ಮಂದಿಯಲ್ಲಿ ಈ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಇಂದು ತಿಳಿಸಿವೆ.