ದೇಶಪ್ರಾಣಿಗಳಿಗೂ ಹಬ್ಬಿದ ಸೋಂಕು: ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್ ನಲ್ಲಿ ಎರಡು ಸಿಂಹಗಳಿಗೆ ಕೊರೋನಾ!
ಮನುಷ್ಯರ ನಂತರ ಇದೀಗ ಪ್ರಾಣಿಗಳಿಗೂ ಕೊರೋನಾ ಸೋಂಕು ತಗುಲುತ್ತಿದೆ. ಉತ್ತರ ಪ್ರದೇಶದ ಇಟಾವಾ ಸಫಾರಿ ಪಾರ್ಕ್ ನಲ್ಲಿರುವ ಎರಡು ಸಿಂಹಗಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಅವುಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಪಾರ್ಕ್ ನ ನಿರ್ದೇಶಕರು ತಿಳಿಸಿದ್ದಾರೆ.