ರಾಜ್ಯಬಯೋಕಾನ್ ಸಂಸ್ಥೆ ಸಿದ್ಧಪಡಿಸಿರುವ ಕೋವಿಡ್ ಲಸಿಕೆ 'ಇಟೋಲಿಝುಮಬ್': ಪ್ರತಿ ಸೀಸೆಗೆ 8 ಸಾವಿರ
ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯು ಸಿದ್ಧಪಡಿಸಿರುವ 'ಇಟೋಲಿಝುಮಬ್' ಲಸಿಕೆಯನ್ನು ಮಧ್ಯಮ ಹಾಗೂ ತೀವ್ರ ಭಾದಿತ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಬಳಸುವುದಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮತಿ ನೀಡಿದೆ.