ದೇಶಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಜಾರಿಗೆ ತರುವುದಿಲ್ಲ: ತಮಿಳುನಾಡು ಸಚಿವ
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ(ಇಡಬ್ಲ್ಯೂಎಸ್) ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ತಮಿಳುನಾಡಿನಲ್ಲಿ ಜಾರಿಗೆ ತರುವುದಿಲ್ಲ ಎಂದು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ಶನಿವಾರ ಹೇಳಿದ್ದಾರೆ.