ದೇಶಇಡಿ ಅಧಿಕಾರಿಗಳ ಮೇಲೆ ದಾಳಿ: ಟಿಎಂಸಿ ನಾಯಕ ಅಧ್ಯ ಬಂಧನ, ನಾಯಕನ ಉಗ್ರರ ಸಂಪರ್ಕ ಕುರಿತು ತನಿಖೆ ನಡೆಸಿ ಎಂದ ರಾಜ್ಯಪಾಲ
ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕನನ್ನು ಬಂಧಿಸಲಾಗಿದ್ದು, ಆತನ ಉಗ್ರ ಸಂಘಟನೆಗಳೊಂದಿಗಿನ ಸಂಪರ್ಕದ ಕುರಿತು ತನಿಖೆ ನಡೆಸುವಂತೆ ಬಂಗಾಳ ರಾಜ್ಯಪಾಲರು ಸೂಚನೆ ನೀಡಿದ್ದಾರೆ.