ದೇಶದೆಹಲಿ ಅಬಕಾರಿ ನೀತಿ ಹಗರಣದಲ್ಲಿ ED ಕೇಸು: BRS ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು ನಕಾರ
ತೆಲಂಗಾಣ ವಿಧಾನ ಪರಿಷತ್ ಸದಸ್ಯೆ ಹಾಗೂ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್ 15 ರಂದು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಮಾರ್ಚ್ 23 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.