ಇಡಿ ಚಾರ್ಜ್ ಶೀಟ್

ವಾಲ್ಮೀಕಿ ಹಗರಣ: ಇಡಿ ಚಾರ್ಜ್ ಶೀಟ್ ನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಕಿಂಗ್ಪಿನ್
ಜೈಲು ಪಾಲಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಹಗರಣದ ಮಾಸ್ಟರ್ ಮೈಂಡ್ ಎಂದು ಇಡಿ ತನ್ನ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್ ಶೀಟ್ನಲ್ಲಿ ರಾಘವ್ ಚಡ್ಡಾ, ಸಂಜಯ್ ಸಿಂಗ್ ಹೆಸರು!
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಮೂರನೇ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಅವರನ್ನು ಹೆಸರನ್ನು ನಮೂದಿಸಿದೆ.

