ದೇಶಅಕ್ರಮ ಹಣ ವರ್ಗಾವಣೆ ಕೇಸ್: ಇಡಿಯಿಂದ ಪ್ರಫುಲ್ ಪಟೇಲ್ ವಿಚಾರಣೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಂಟ ಇಕ್ಬಾಲ್ ಮಿರ್ಚಿ ಜತೆ ಅಕ್ರಮ ಹಣ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಪ್ರಫುಲ್ ಪಟೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.