ಮಾಜಿ ಆಯುಕ್ತ ಡಿ ಬಿ ನಟೇಶ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅನುಮತಿ ನೀಡಿದೆ.