ದೇಶI-PAC ಮೇಲೆ ಇಡಿ ದಾಳಿ: ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ಛೀಮಾರಿ, ಎಫ್ಐಆರ್ಗೆ ತಡೆ
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಕೋಲ್ಕತ್ತಾ ಪೊಲೀಸರಿಗೆ ದೊಡ್ಡ ಹಿನ್ನಡೆಯಾಗಿದ್ದು, ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ವಿರುದ್ಧದ ಶೋಧಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.