ಇಡಿ ವಶಕ್ಕೆ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್:  ಅನಿಲ್ ಅಂಬಾನಿಯ 3,716 ಕೋಟಿ ರೂ ಬೆಲೆಬಾಳುವ 17 ಅಂತಸ್ತಿನ ಕಟ್ಟಡ Abode ಇಡಿ ವಶಕ್ಕೆ!
ದೇಶ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ ಬೆಲೆಬಾಳುವ 17 ಅಂತಸ್ತಿನ ಕಟ್ಟಡ Abode ಇಡಿ ವಶಕ್ಕೆ!

ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ಮೇಲಿರುವ ಬ್ಯಾಂಕ್ ಸಾಲದ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ 66 ವರ್ಷದ ಅನಿಲ್ ಅಂಬಾನಿ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆಯು ವಿಚಾರಣೆ ನಡೆಸುತ್ತಿದೆ.

Delhi Red Fort blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಡಿಸೆಂಬರ್ 1 ರವರೆಗೆ ED ಕಸ್ಟಡಿಗೆ
ದೇಶ

Delhi Red Fort blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಡಿಸೆಂಬರ್ 1 ರವರೆಗೆ ED ಕಸ್ಟಡಿಗೆ

ಭಯೋತ್ಪಾದನಾ ಹಣಕಾಸು ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಜವಾದ್ ಅಹ್ಮದ್ ಸಿದ್ದಿಕಿಯನ್ನು ಮಂಗಳವಾರ ಬಂಧಿಸಿದ್ದರು.

ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಮತ್ತೆ ಆರು ದಿನ ED ವಶಕ್ಕೆ
ರಾಜ್ಯ

ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಮತ್ತೆ ಆರು ದಿನ ED ವಶಕ್ಕೆ

ವಿರೇಂದ್ರ ಪಪ್ಪಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ ಆರೋಪಿಯನ್ನು ಹಾಜರುಪಡಿಸಲಾಯಿತು.

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ  ED ವಶಕ್ಕೆ!
ದೇಶ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ!

ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಜುಲೈ 18 ವರೆಗೆ ED ಕಸ್ಟಡಿಗೆ; ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ ಶಾಸಕ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಜುಲೈ 18 ವರೆಗೆ ED ಕಸ್ಟಡಿಗೆ; ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ ಶಾಸಕ

ಹಗರಣಕ್ಕೆ ಸಂಬಂಧಿಸಿದಂತೆ ಶೋಧ ಹಾಗೂ ಜಪ್ತಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆಯಿಂದಲೇ ನಾಗೇಂದ್ರ ಅವರ ಮನೆಯಲ್ಲಿ ಮೊಕ್ಕಾಂ ಹೂಡಿದ್ದರು.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ

ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ನಕಾರ
ದೇಶ

ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ನಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಕಸ್ಟಡಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ಪಟ್ಟಿ ಮಾಡಲು ಮತ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ

ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಶನಿವಾರ ದೆಹಲಿ ಕೋರ್ಟ್ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಐದು ದಿನ ಇಡಿ ವಶಕ್ಕೆ
ದೇಶ

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಐದು ದಿನ ಇಡಿ ವಶಕ್ಕೆ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಗುರುವಾರ...