ದೇಶ'ಮುಚ್ಚಿಡಲು ನನ್ನ ಬಳಿ ಏನೂ ಇಲ್ಲ': ಜಾಮೀನು ಪಡೆದ ಬಳಿಕ ED ವಿರುದ್ಧ ರಾಬರ್ಟ್ ವಾದ್ರಾ ವಾಗ್ದಾಳಿ
ನಾನು ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ನಂಬುತ್ತೇನೆ. ಜಾರಿ ನಿರ್ದೇಶನಾಲಯವನ್ನು ಸರ್ಕಾರ ನಿರ್ವಹಿಸುತ್ತಿದೆ ಎಂದು ನನಗೆ ತಿಳಿದಿದೆ ಮತ್ತು ಜಾರಿ ನಿರ್ದೇಶನಾಲಯವು ಸರ್ಕಾರದ ಸೂಚನೆಗಳ ಮೇರೆಗೆ ಮುಂದುವರಿಯುತ್ತಿದೆ.