ವಾಣಿಜ್ಯನೌಕರರ ಲಿಂಕ್ಡ್ ವಿಮಾ ಯೋಜನೆಯಡಿ ಪಾವತಿಸಬೇಕಾದ ಇಡಿಎಲ್ಐ ಪ್ರಯೋಜನಗಳ ವರ್ಧನೆ
ಇಪಿಎಫ್ ಸದಸ್ಯರ ಅನುಕೂಲಕ್ಕಾಗಿ ಭಾರತ ಸರ್ಕಾರವು ದಿನಾಂಕ 28.04.2021 ರಂದು, ನೌಕರರ ಠೇವಣಿ ಲಿಂಕ್ಡ್ ವಿಮಾ ಯೋಜನೆ, 1976 ಗೆ ಗೆಜೆಟ್ ಅಧಿಸೂಚನೆ ಸಂಖ್ಯೆ ಜಿಎಸ್ಆರ್ 299 (ಇ) ಉಲ್ಲೇಖಿಸಿ ಈ ಕೆಳಗಿನ ತಿದ್ದುಪಡಿಗಳನ್ನು ಮಾಡಿದೆ.