ದೇಶದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್
ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಬುಧವಾರ ತೀರ್ಪು ಕಾಯ್ದಿರಿಸಿದೆ.