ಇಡ್ಲಿ-ದೋಸೆ ಹಿಟ್ಟು

ನಂದಿನಿ ಇಡ್ಲಿ-ದೋಸೆ ಹಿಟ್ಟಿಗೆ ಭಾರೀ ಬೇಡಿಕೆ: ಪೂರೈಸಲು KMF ವಿಫಲ; ಗ್ರಾಹಕರಿಗೆ ನಿರಾಸೆ
ರಾಜ್ಯ

ನಂದಿನಿ ಇಡ್ಲಿ-ದೋಸೆ ಹಿಟ್ಟಿಗೆ ಭಾರೀ ಬೇಡಿಕೆ: ಪೂರೈಸಲು KMF ವಿಫಲ; ಗ್ರಾಹಕರಿಗೆ ನಿರಾಸೆ

ಹಿಟ್ಟನ್ನು ಮಾರುಕಟ್ಟೆ ಬಿಡುಗಡೆ ಮಾಡಿದ್ದ ಕೆಎಂಎಫ್ ಸಂಕ್ರಾಂತಿಯ ನಂತರ ಬೇಡಿಕೆಯ ಆಧಾರದ ಮೇಲೆ ಪೂರೈಕೆಯನ್ನು ಸುವ್ಯವಸ್ಥಿತಗೊಳಿಸಲಾಗುವುದು ಎಂದು ಹೇಳಿಕೊಂಡಿತ್ತು

ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ: ವೇ ಪ್ರೋಟೀನ್ ಆಧಾರಿತ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ!
ರಾಜ್ಯ

ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ: ವೇ ಪ್ರೋಟೀನ್ ಆಧಾರಿತ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ!

ದಿನದಿಂದ ದಿನಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳ ಪಟ್ಟಿಗೆ ಒಂದಿಲ್ಲೊಂದು ಹೊಸ ಉತ್ಪನ್ನಗಳ ಸೇರ್ಪಡೆ ಮಾಡುತ್ತಿದೆ.

ನಂದಿನಿ ಬ್ರ್ಯಾಂಡ್ ದೋಸೆ-ಇಡ್ಲಿ ಹಿಟ್ಟು ಶೀಘ್ರದಲ್ಲೇ ಮಾರುಕಟ್ಟೆಗೆ..!
ರಾಜ್ಯ

ನಂದಿನಿ ಬ್ರ್ಯಾಂಡ್ ದೋಸೆ-ಇಡ್ಲಿ ಹಿಟ್ಟು ಶೀಘ್ರದಲ್ಲೇ ಮಾರುಕಟ್ಟೆಗೆ..!

ಬೆಂಗಳೂರಿನಲ್ಲಿ ರೆಡಿ ಟು ಕುಕ್‌ ಮಾದರಿ ಹೆಚ್ಚು ಜನಪ್ರಿಯವಾಗುತ್ತಿದ್ದು, ಐಡಿ, ಅಸಲ್‌, ಎಂಟಿಆರ್‌ ಮುಂತಾದ ಕಂಪನಿಗಳ ದೋಸೆ, ಇಡ್ಲಿ ಹಿಟ್ಟುಗಳು ಈಗಾಗಲೇ ಚಾಲ್ತಿಯಲ್ಲಿವೆ.

ನಂದಿನಿ ಬ್ರ್ಯಾಂಡ್ ದೋಸೆ-ಇಡ್ಲಿ ಹಿಟ್ಟು ಮಾರಾಟಕ್ಕೆ KMF ಯೋಜನೆ!
ರಾಜ್ಯ

ನಂದಿನಿ ಬ್ರ್ಯಾಂಡ್ ದೋಸೆ-ಇಡ್ಲಿ ಹಿಟ್ಟು ಮಾರಾಟಕ್ಕೆ KMF ಯೋಜನೆ!

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು ದೋಸೆಗೆ ಅಪಾರ ಬೇಡಿಕೆಯನ್ನು ಮನಗಂಡಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಇಡ್ಲಿ ಮತ್ತು ದೋಸೆ ಹಿಟ್ಟು ಉತ್ಪನ್ನ ಮಾರಾಟಕ್ಕೆ ಸಿದ್ಧತೆ ನಡೆಸಿದೆ.