ದೇಶಜಾರ್ಖಂಡ್ ಚುನಾವಣೆ: 'ನಾವು ಒಗ್ಗಟ್ಟಾದರೆ, ಸುರಕ್ಷಿತವಾಗಿ ಇರಬಹುದು'- OBC ಗಳಿಗೆ ಪ್ರಧಾನಿ ಮೋದಿ ಎಚ್ಚರಿಕೆ
ಬೊಕಾರೊದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಬಿಸಿಗಳು, ಬುಡಕಟ್ಟು ಜನಾಂಗದವರು ಮತ್ತು ದಲಿತರ ನಡುವೆ ಒಗ್ಗಟ್ಟು ಇಲ್ಲದಿರುವವರೆಗೆ, ಕೇಂದ್ರದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಸರ್ಕಾರ ರಚಿಸುತ್ತಲೇ ಇತ್ತು.