ರಾಜ್ಯಇತರೆ ಯೋಜನೆಗಳ ಫಲಾನುಭವಿಗಳಿಗೂ ಸಿಗಲಿದೆ 'ಗೃಹ ಜ್ಯೋತಿ' ಭಾಗ್ಯ!
ಈ ಹಿಂದೆ ವಿವಿಧ ಯೋಜನೆಗಳಡಿ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದ ರೈತರು ಮತ್ತು ಗ್ರಾಹಕರಿಗೂ ಗೃಹ ಜ್ಯೋತಿ ಭಾಗ್ಯ ಲಭ್ಯವಾಗಲಿದೆ. ಇದಕ್ಕಾಗಿ ಪ್ರತ್ಯೇಕವಾಗಿ ನೋಂದಣಿ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.