ದೇಶಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಪಡೆಯಲು ಡಾಕ್ಟರ್ ಸರ್ಟಿಫಿಕೇಟ್ ಬೇಕಿಲ್ಲ: ಕೇಂದ್ರ ಸರ್ಕಾರ
60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಬೂಸ್ಟರ್ ಡೋಸ್ ಪಡೆಯುವಾಗ ವೈದ್ಯರಿಂದ ಯಾವುದೇ ಪ್ರಮಾಣ ಪತ್ರ ತೋರಿಸುವ ಅಗತ್ಯವಿಲ್ಲ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.