ಇತ್ಯರ್ಥ

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಯಶೋಗಾಥೆ: ಒಂದೇ ದಿನ 29 ಲಕ್ಷ ಪ್ರಕರಣ ಇತ್ಯರ್ಥ!
ಮಾರ್ಚ್ 16 ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಒಂದೇ ದಿನದಲ್ಲಿ ಸೌಹಾರ್ದಯುತವಾಗಿ 29 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಿದೆ.

ಲೋಕ ಅದಾಲತ್: 25 ಲಕ್ಷಕ್ಕೂ ಅಧಿಕ ಪ್ರಕರಣ ಇತ್ಯರ್ಥ
ರಾಜ್ಯದಾದ್ಯಂತ ಕಳೆದ ಶನಿವಾರ ನಡೆಸಿದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 25 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ.

ಕಂದಾಯ ಇಲಾಖೆಯ ತಕರಾರು ಪ್ರಕರಣಗಳ 4 ತಿಂಗಳಲ್ಲಿ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ
ತಹಶೀಲ್ದಾರ್, ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿಂದ 5 ವರ್ಷಗಳವರೆಗಿನ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿದ್ದು, ಈ ಎಲ್ಲಾ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.

ಲೋಕ ಅದಾಲತ್: ಸಂಧಾನ ಮೂಲಕ 64.13 ಲಕ್ಷ ಪ್ರಕರಣಗಳು ಇತ್ಯರ್ಥ, ಸಾರ್ವಕಾಲಿಕ ದಾಖಲೆ
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಫೆಬ್ರವರಿ 11, 2023 ರಂದು ನಡೆಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 64.13 ಲಕ್ಷ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.

ಉದ್ಯಮಿ ಕೆ. ಸಿ. ವೀರೇಂದ್ರ ವಿರುದ್ಧದ ಪ್ರಕರಣ ಕೈ ಬಿಟ್ಟ ಸಿಬಿಐ
ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದಾಗಿ ಉದ್ಯಮಿ, ನಟ ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಕೈಬಿಡಲಾಗಿದೆ.

ಲಿಯಾಂಡರ್, ರಿಯಾ ನಡುವಿನ ವಿವಾದ ಬಗೆಹರಿಸಲು ಈ ಹಂತದಲ್ಲಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ಮುಂದೆ ಹಾಜರಾದ ಭಾರತೀಯ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಮತ್ತು ಅವರ ಮಾಜಿ ಜೋಡಿ...

ರಾಮಮಂದಿರ ನಿರ್ಮಾಣ ವಿವಾದ ಇತ್ಯರ್ಥಕ್ಕೆ ಹೊಸ ಪ್ರಸ್ತಾವನೆ!
ಅಯೋಧ್ಯೆ ರಾಮಮಂದಿರ ನಿರ್ಮಾಣ ವಿವಾದವನ್ನು ಬಗೆಹರಿಸುವುದಕ್ಕೆ ಸಂಬಂಧಿಸಿದಂತೆ ಫೈಜಾಬಾದ್ ವಿಭಾಗೀಯ ಆಯುಕ್ತರಿಗೆ ಹೊಸ ಪ್ರಸ್ತಾವನೆಯನ್ನು ನೀಡಲಾಗಿದೆ.

ಮತ್ತಷ್ಟು ಜೀವಬಲಿ ತಡೆಗೆ ಸಿಯಾಚಿನ್ ಇತ್ಯರ್ಥಕ್ಕೆ ಸಮಯ ಬಂದಿದೆ: ಪಾಕಿಸ್ತಾನ
ವೀರಯೋಧ ಲ್ಯಾನ್ಸ್‌ನಾಯಕ್ ಹನುಮಂತಪ್ಪ ಕೊಪ್ಪದ್ ಅವರು ಮೂರು ದಿನಗಳಿಂದ ದೆಹಲಿ ಆರ್ ಆರ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಹುತಾತ್ಮರಾದ...

