ದೇಶವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!
E22, E25, E27 ಹಾಗೂ E30 ಮಾದರಿಯ ಇಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲಾಗಿದೆ. ಅಂದರೆ, ಶೇ.22, ಶೇ.25, ಶೇ.27 ಮತ್ತು ಶೇ.30 ಇಥನಾಲ್ ಮಿಶ್ರಣ ಹೊಂದಿರುವ ಪೆಟ್ರೋಲ್ಗೆ ಇನ್ನು ಮುಂದೆ ಅಬಕಾರಿ ಸುಂಕ ವಿಧಿಸಲಾಗುವುದಿಲ್ಲ.