ರಾಜ್ಯಕರ್ನಾಟಕ ಲಾಕ್ ಡೌನ್: ಇದ್ದಿಲು ತಯಾರಿಸುವ ಅಲೆಮಾರಿ ಜನಾಂಗದ ನೆರವಿಗೆ ಧಾವಿಸಿದ ಚಾಮರಾಜನಗರ ಜಿಲ್ಲಾಡಳಿತ
ಕೊರೊನಾ ವೈರಸ್ ಭೀತಿಯಿಂದ ಲಾಕ್ಡೌನ್ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ಯಳಂದೂರು ತಾಲ್ಲೂಕಿನ, ಗೌಡಹಳ್ಳಿ, ಅಂಬಳೆ, ಹೊನ್ನೂರು, ಉಪ್ಪಿನಮೋಳೆ, ಮಲ್ಲಿಗೆಹಳ್ಳಿ, ಸಂತೇಮರಹಳ್ಳಿ, ಗೂಳಿಪುರ ಭಾಗದಲ್ಲಿ ಬೀಡು ಬಿಟ್ಟಿರುವ ಜಾಲಿಮುಳ್ಳುಗನ್ನು ತರಿದು ಇದ್ದಿಲು ತಯಾರಿಸುವ 144 ಮಂದಿ ಅಲೆಮಾರಿ ಜನರ ಸ್ಥಿತಿ ಈಗ ಚಿಂತಾಜನಕವಾಗಿದ್ದು...