ಸಿನಿಮಾ ಸುದ್ದಿಸಹನಾ ಮೂರ್ತಿ ನಿರ್ದೇಶನದ 'Innocent' ನಲ್ಲಿ ವಿಶ್ವಾಸ್ ಶಂಕರ್; ಟಗರು ಪುಟ್ಟಿ ಮಾನ್ವಿತಾ ಕಾಮತ್ ನಾಯಕಿ
ಹೈಕೋರ್ಟ್ನಲ್ಲಿ ವಕೀಲರಾಗಿದ್ದ ವಿಶ್ವಾಸ್ ಶಂಕರ್ ಅವರು ಇದೀಗ ನಟನೆಗೆ ಇಳಿದಿದ್ದಾರೆ. ವಕೀಲ ವೃತ್ತಿಯಿಂದ ಹಿಂದೆ ಸರಿದು ನಟನೆ ಬಗೆಗಿನ ತಮ್ಮ ಉತ್ಸಾಹದ ಕಡೆಗೆ ನಡೆಯುವ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.