ದೇಶಉದ್ಧವ್ ಬಣದ ಇನ್ನೂ ನಾಲ್ವರು ಶಾಸಕರು ಪಕ್ಷ ಬದಲಾಯಿಸಲಿದ್ದಾರೆ: ಕೇಂದ್ರ ಸಚಿವ ರಾಣೆ
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಲ್ವರು ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಸೇರಲು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಅವರು ಶನಿವಾರ ಹೇಳಿದ್ದಾರೆ.