ರಾಜ್ಯರಾಜ್ಯದ 60ಕ್ಕೂ ಹೆಚ್ಚು ವಸತಿ ಶಾಲೆಗಳಲ್ಲಿ 'ಇನ್ನೋವೇಶನ್ ಲ್ಯಾಬ್' ಸ್ಥಾಪನೆಗೆ ಚಿಂತನೆ
ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ತಂತ್ರಜ್ಞಾನದತ್ತ ಸೆಳೆಯಲು ರಾಜ್ಯಾದ್ಯಂತ 'ನೆಹರು ಸ್ಟ್ರೀಮ್ ಲ್ಯಾಬ್' ಹಾಗೂ 'ಇನ್ನೋವೇಶನ್ ಲ್ಯಾಬ್'ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವ ಎನ್ ಎಸ್ ಬೋಸರಾಜು ಹೇಳಿದರು.